YouVersion Logo
Search Icon

ಇಬ್ರಿಯರಿಗೆ 6:19

ಇಬ್ರಿಯರಿಗೆ 6:19 KANJV-BSI

ಈ ಆಧಾರಗಳನ್ನು ಕೊಟ್ಟದ್ದರಲ್ಲಿ ದೇವರು ಸುಳ್ಳಾಡಿರಲಾರನು. ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಭರವಸಕ್ಕೆ ಯೋಗ್ಯವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಣ ದೇವಸಾನ್ನಿಧ್ಯವನ್ನು ಪ್ರವೇಶಿಸುವಂಥದು.