ಯೆಶಾಯ 50:10
ಯೆಶಾಯ 50:10 KANJV-BSI
ನಿಮ್ಮೊಳಗೆ ಯಾವನು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವನು? ಕತ್ತಲಲ್ಲಿ ನಡೆಯುತ್ತಾ ಬೆಳಕಿಲ್ಲದವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.