YouVersion Logo
Search Icon

ಫಿಲಿಪ್ಪಿಯವರಿಗೆ 4:6-7

ಫಿಲಿಪ್ಪಿಯವರಿಗೆ 4:6-7 KANJV-BSI

ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯಪಡಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವಶಾಂತಿಯು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವದು.