ರೋಮಾಪುರದವರಿಗೆ 15:13
ರೋಮಾಪುರದವರಿಗೆ 15:13 KANJV-BSI
ನಿರೀಕ್ಷೆಯ ಮೂಲನಾದ ದೇವರು ನಂಬಿಕೆಯಿಂದುಂಟಾಗುವ ಸಂತೋಷವನ್ನೂ ಮನಶ್ಶಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಿ ನೀವು ಪವಿತ್ರಾತ್ಮನ ಬಲಗೂಡಿದವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.