YouVersion Logo
Search Icon

ಯೆಜೆಕಿಯೇಲನು 3:17

ಯೆಜೆಕಿಯೇಲನು 3:17 KANCLBSI

“ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.