YouVersion Logo
Search Icon

ಯೆಜೆಕಿಯೇಲನು 5:11

ಯೆಜೆಕಿಯೇಲನು 5:11 KANCLBSI

“ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷಮಿಸೆನು.