YouVersion Logo
Search Icon

ಗಲಾತ್ಯರಿಗೆ 4:4-5

ಗಲಾತ್ಯರಿಗೆ 4:4-5 KANCLBSI

ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.