ಗಲಾತ್ಯರಿಗೆ 4:6-7
ಗಲಾತ್ಯರಿಗೆ 4:6-7 KANCLBSI
ನೀವು ದೇವರ ಮಕ್ಕಳಾಗಿರುವುದರಿಂದಲೇ, “ಅಪ್ಪಾ, ತಂದೆಯೇ,” ಎಂದು ಕರೆಯುವ ತಮ್ಮ ಪುತ್ರನ ಆತ್ಮವನ್ನು ದೇವರು ನಮ್ಮ ಹೃದಯಗಳಿಗೆ ಕಳುಹಿಸಿದ್ದಾರೆ. ಆದ್ದರಿಂದ, ದೇವರ ಅನುಗ್ರಹದಿಂದಲೇ ನೀನು ಇನ್ನು ಮನೆಯಾಳಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ ನೀನು ವಾರಸುದಾರನೂ ಹೌದು.