ಗಲಾತ್ಯರಿಗೆ 5:13
ಗಲಾತ್ಯರಿಗೆ 5:13 KANCLBSI
ಸಹೋದರರೇ, ನೀವು ಮುಕ್ತ ಸ್ವತಂತ್ರ ಜೀವನವನ್ನು ನಡೆಸಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾರೆ. ಆದರೆ, ಆ ಸ್ವಾತಂತ್ರ್ಯವನ್ನು ದೈಹಿಕ ಬಯಕೆಗಳಿಗೆ ಸಾಧನವಾಗಿ ಮಾಡಿಕೊಳ್ಳಬೇಡಿ. ಬದಲಾಗಿ, ನೀವು ಒಬ್ಬರಿಗೊಬ್ಬರು ಪ್ರೀತಿಯಿಂದ ಸೇವೆಮಾಡಿರಿ.