YouVersion Logo
Search Icon

ಗಲಾತ್ಯರಿಗೆ 5:22-23

ಗಲಾತ್ಯರಿಗೆ 5:22-23 KANCLBSI

ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ. ಇವುಗಳನ್ನು ಯಾವ ಧರ್ಮಶಾಸ್ತ್ರವೂ ಆಕ್ಷೇಪಿಸುವುದಿಲ್ಲ.