ಗಲಾತ್ಯರಿಗೆ 6:1
ಗಲಾತ್ಯರಿಗೆ 6:1 KANCLBSI
ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.