ಗಲಾತ್ಯರಿಗೆ 6:3-5
ಗಲಾತ್ಯರಿಗೆ 6:3-5 KANCLBSI
ಅಲ್ಪನು ತಾನು ಶ್ರೇಷ್ಠನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ, ಅಷ್ಟೆ. ಪ್ರತಿಯೊಬ್ಬನೂ ತನ್ನ ನಡತೆಯನ್ನು ತನ್ನಷ್ಟಕ್ಕೆ ತಾನೇ ಪರಿಶೋಧಿಸಿಕೊಳ್ಳಲಿ. ತನ್ನ ನಡತೆ ಒಳಿತಾಗಿದ್ದರೆ ಹೆಮ್ಮೆಪಡಲಿ. ಆದರೆ ಇತರರೊಂದಿಗೆ ಹೋಲಿಸಿ ಹೆಮ್ಮೆಪಡಬೇಕಾಗಿಲ್ಲ. ಪ್ರತಿಯೊಬ್ಬನೂ ತನ್ನ ಹೊರೆಯನ್ನು ತಾನೇ ಹೊತ್ತುಕೊಳ್ಳಬೇಕು.