YouVersion Logo
Search Icon

ಆದಿಕಾಂಡ 32:25

ಆದಿಕಾಂಡ 32:25 KANCLBSI

ಆ ಪುರುಷ ತಾನು ಗೆಲ್ಲದೆ ಇರುವುದನ್ನು ಕಂಡು ಯಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಹೋರಾಡುತ್ತಿರುವಾಗಲೆ ಯಕೋಬನ ತೊಡೆಯ ಕೀಲು ತಪ್ಪಿತು.