ಯೆಶಾಯ 11:4
ಯೆಶಾಯ 11:4 KANCLBSI
ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.