YouVersion Logo
Search Icon

ಯೆರೆಮೀಯ 44:16-17

ಯೆರೆಮೀಯ 44:16-17 KANCLBSI

“ಸರ್ವೇಶ್ವರನ ಹೆಸರಿನಲ್ಲಿ ನೀನು ನಮಗೆ ನುಡಿದ ಮಾತನ್ನು ನಾವು ಕೇಳಲೊಲ್ಲೆವು. ನಾವು, ನಮ್ಮ ಪೂರ್ವಜರು, ನಮ್ಮ ಅರಸರು, ಅಧಿಕಾರಿಗಳು ಜುದೇಯದ ಊರುಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದಂತೆ ಗಗನದೊಡತಿಯಾದ ದೇವತೆಗೆ ಧೂಪಾರತಿ ಎತ್ತುತ್ತೇವೆ. ಪಾನನೈವೇದ್ಯವನ್ನು ಸುರಿಯುತ್ತೇವೆ. ನಾವು ಬಾಯಿಬಿಟ್ಟು ಹೇಳಿದ ಈ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುತ್ತೇವೆ. ಏಕೆಂದರೆ ಹಾಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬ ಉಂಡು ಸುಖಪಡುತ್ತಿದ್ದೆವು.

Video for ಯೆರೆಮೀಯ 44:16-17