ಯೆರೆಮೀಯ 47:1-2
ಯೆರೆಮೀಯ 47:1-2 KANCLBSI
ಫರೋಹನು ಗಾಜಾ ಊರಿಗೆ ಮುತ್ತಿಗೆ ಹಾಕುವ ಮೊದಲು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿ ಯೆರೆಮೀಯನಿಗೆ ಸರ್ವೇಶ್ವರನಿಂದ ಕೇಳಿಬಂದ ವಾಣಿ: “ಸರ್ವೇಶ್ವರನ ವಾರ್ತೆ ಇದು: ಇಗೋ, ಬಡಗಲಿಂದ ಪ್ರವಾಹ ಹೊರಡುವುದು ತುಂಬಿತುಳುಕುವ ತೊರೆಯಾಗಿ ಬರುವುದು. ಆಕ್ರಮಿಸುವುದು ನಾಡನ್ನು, ಅದರಲ್ಲಿರುವ ಸಮಸ್ತವನ್ನು. ನಗರವನ್ನು, ಅದರ ನಿವಾಸಿಗಳನ್ನು. ಆಗ ನಾಡಿನವರೆಲ್ಲರೂ ಮೊರೆಯಿಡುವರು ದೇಶದವರೆಲ್ಲರು ಗೋಳಾಡುವರು.