YouVersion Logo
Search Icon

ಯೊವಾನ್ನ 12:13

ಯೊವಾನ್ನ 12:13 KANCLBSI

ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಅವರು ಯೇಸುವನ್ನು ಎದುರುಗೊಳ್ಳಲು ಹೊರಟರು. ‘ಸರ್ವೇಶ್ವರನ ನಾಮದಲ್ಲಿ ಬರುವಾತನಿಗೆ ಜಯಜಯವಾಗಲಿ ! ಇಸ್ರಯೇಲಿನ ಅರಸನಿಗೆ ಶುಭವಾಗಲಿ !’ ಎಂದು ಘೋಷಿಸುತ್ತಾ ಅವರನ್ನು ಸ್ವಾಗತಿಸಿದರು.

Video for ಯೊವಾನ್ನ 12:13