YouVersion Logo
Search Icon

ಯೊವಾನ್ನ 13:16

ಯೊವಾನ್ನ 13:16 KANCLBSI

ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಧಣಿಗಿಂತ ದಾಸನು ದೊಡ್ಡವನಲ್ಲ. ಅಂತೆಯೇ ಕಳುಹಿಸಲಾದವನು ಕಳುಹಿಸುವವನಿಗಿಂತ ಶ್ರೇಷ್ಠನಲ್ಲ.