ಯೊವಾನ್ನ 6:27
ಯೊವಾನ್ನ 6:27 KANCLBSI
ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.