ಪ್ರಲಾಪಗಳು 4:1
ಪ್ರಲಾಪಗಳು 4:1 KANCLBSI
ಅಕಟಕಟಾ! ಎಷ್ಟು ಮಸುಕಾಗಿದೆ ಬಂಗಾರ ಎಷ್ಟು ಕಾಂತಿಹೀನವಾಗಿಬಿಟ್ಟಿವೆ ಅಪ್ಪಟ ಚಿನ್ನ! ಪವಿತ್ರಾಲಯದ ಕಲ್ಲುಗಳೂ ಬಿದ್ದಿವೆ ಚೆಲ್ಲಾಪಿಲ್ಲಿಯಾಗಿ ಬೀದಿಬೀದಿಗಳ ಬದಿಯಲ್ಲಿ ರಾಶಿರಾಶಿಯಾಗಿ!