ಮತ್ತಾಯ 7:3-4
ಮತ್ತಾಯ 7:3-4 KANCLBSI
ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ? ನಿನ್ನ ಕಣ್ಣಿನಲ್ಲಿ ಒಂದು ದಿಮ್ಮಿಯೇ ಇರುವಾಗ, ‘ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ನಿನ್ನ ಸೋದರನಿಗೆ ಹೇಗೆ ಹೇಳಬಲ್ಲೆ?