ಮಾರ್ಕ 10:51
ಮಾರ್ಕ 10:51 KANCLBSI
ಯೇಸು, “ನನ್ನಿಂದ ನಿನಗೆ ಏನಾಗಬೇಕು?” ಎಂದು ಕೇಳಿದರು. ಅದಕ್ಕೆ ಅವನು, “ಗುರುದೇವಾ! ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು.