YouVersion Logo
Search Icon

ಮಾರ್ಕ 13:24-25

ಮಾರ್ಕ 13:24-25 KANCLBSI

“ಆ ದಿನಗಳಲ್ಲಿ ಈ ಸಂಕಷ್ಟಗಳು ಮುಗಿದ ಬಳಿಕ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.