ಮಾರ್ಕ 6:5-6
ಮಾರ್ಕ 6:5-6 KANCLBSI
ಕೆಲವು ರೋಗಿಗಳ ಮೇಲೆ ಕೈಗಳನ್ನಿರಿಸಿ, ಅವರನ್ನು ಗುಣಪಡಿಸಿದ್ದನ್ನು ಬಿಟ್ಟರೆ ಇನ್ನಾವ ಮಹತ್ತಾದ ಕಾರ್ಯಗಳನ್ನೂ ಅವರು ಅಲ್ಲಿ ಮಾಡಲಾಗಲಿಲ್ಲ. ಆ ಜನರ ಅವಿಶ್ವಾಸವನ್ನು ಕಂಡು ಯೇಸುವಿಗೆ ಬಹಳ ಅಚ್ಚರಿಯಾಯಿತು.