YouVersion Logo
Search Icon

ಮಾರ್ಕ 7:6-7

ಮಾರ್ಕ 7:6-7 KANCLBSI

ಅದಕ್ಕೆ ಯೇಸು, “ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ: ‘ಬರಿಯ ಮಾತಿನ ಮನ್ನಣೆಯನೀಯುತ, ಹೃದಯವನು ದೂರವಿರಿಸುತ, ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ! ಎಂದರು ದೇವರು.’