YouVersion Logo
Search Icon

ಮಾರ್ಕ 8:34

ಮಾರ್ಕ 8:34 KANCLBSI

ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರನ್ನೂ ಜನರ ಗುಂಪನ್ನೂ ಒಟ್ಟಾಗಿ ತಮ್ಮ ಬಳಿಗೆ ಕರೆದು, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ