YouVersion Logo
Search Icon

1 ಅರಸು 16:31

1 ಅರಸು 16:31 IRVKAN

ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.