1 ಅರಸು 17:10
1 ಅರಸು 17:10 IRVKAN
ಅವನು ಅಲ್ಲಿಂದ ಹೊರಟು ಚಾರೆಪ್ತಾದ ಊರುಬಾಗಿಲಿನ ಸಮೀಪಕ್ಕೆ ಬಂದಾಗ ಸೌದೆಯನ್ನು ಕೂಡಿಸುತ್ತಿರುವ ಒಬ್ಬ ವಿಧವೆಯನ್ನು ಕಂಡನು. ಅವನು ಆಕೆಯನ್ನು ಕೂಗಿ, “ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ” ಎಂದು ಹೇಳಿದನು.