YouVersion Logo
Search Icon

1 ಅರಸು 17:6

1 ಅರಸು 17:6 IRVKAN

ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ ಮತ್ತು ಮಾಂಸಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.