YouVersion Logo
Search Icon

1 ಅರಸು 18:24

1 ಅರಸು 18:24 IRVKAN

ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ, ಅನಂತರ ನಾನು ಯೆಹೋವನ ಹೆಸರು ಹೇಳಿ ಪ್ರಾರ್ಥಿಸುವೆನು. ಆ ಇಬ್ಬರಲ್ಲಿ ಯಾವನು ಲಾಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದೂ ನಿರ್ಣಯಿಸೋಣ” ಅಂದನು. ಎಲ್ಲಾ ಜನರು, “ಸರಿ ನೀನು ಹೇಳಿದಂತೆಯೇ ಆಗಲಿ” ಎಂದು ಉತ್ತರಕೊಟ್ಟರು.