YouVersion Logo
Search Icon

1 ಅರಸು 18:27

1 ಅರಸು 18:27 IRVKAN

ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿ, “ಗಟ್ಟಿಯಾಗಿ ಕೂಗಿರಿ, ಅವನು ದೇವರಾಗಿರುತ್ತಾನಲ್ಲಾ. ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು, ಇಲ್ಲವೇ ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು” ಎಂದು ಹೇಳಿದನು.