YouVersion Logo
Search Icon

1 ಅರಸು 18:43

1 ಅರಸು 18:43 IRVKAN

ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು, “ಏನೂ ಕಾಣುವುದಿಲ್ಲ” ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು.