YouVersion Logo
Search Icon

1 ಅರಸು 18:44

1 ಅರಸು 18:44 IRVKAN

ಏಳನೆಯ ಸಾರಿ ಸೇವಕನು, “ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಿದೆ” ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ, “ನೀನು ಹೋಗಿ ಅಹಾಬನಿಗೆ, ‘ಬೇಗನೆ ರಥವನ್ನು ಹೂಡಿಸಿಕೊಂಡು ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು’ ಎಂದು ಹೇಳು” ಅಂದನು.