YouVersion Logo
Search Icon

1 ಅರಸು 19:11

1 ಅರಸು 19:11 IRVKAN

ಆಗ ಪುನಃ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು” ಎಂಬ ವಾಣಿಯಾಯಿತು. ಆಹಾ ಯೆಹೋವನು ಅಲ್ಲಿ ಹಾದು ಹೋದನು. ಆತನ ಮುಂದೆ ಪರ್ವತಗಳು ಭೇದಿಸಿ ಬಂಡೆಗಳನ್ನು ಪುಡಿ ಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು. ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವಾಯಿತು, ಅದರಲ್ಲಿಯೂ ಆತನಿರಲಿಲ್ಲ.