YouVersion Logo
Search Icon

1 ಅರಸು 19:19

1 ಅರಸು 19:19 IRVKAN

ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆ ಜೋಡಿಯಿಂದ ತಾನಾಗಿಯೇ ಹೊಲವನ್ನು ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.