YouVersion Logo
Search Icon

1 ಅರಸು 19:20

1 ಅರಸು 19:20 IRVKAN

ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು” ಅಂದನು. ಅದಕ್ಕೆ ಎಲೀಯನು “ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?” ಎಂದು ಉತ್ತರಕೊಟ್ಟನು.