YouVersion Logo
Search Icon

1 ಅರಸು 19:21

1 ಅರಸು 19:21 IRVKAN

ಎಲೀಷನು ಹಿಂದಿರುಗಿ ಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.