YouVersion Logo
Search Icon

1 ಸಮು 23:16-17

1 ಸಮು 23:16-17 IRVKAN

ಆಗ ಸೌಲನ ಮಗನಾದ ಯೋನಾತಾನನು ಅಲ್ಲಿಗೆ ಹೋಗಿ, ದಾವೀದನಿಗೆ, “ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ. ನೀನು ಇಸ್ರಾಯೇಲ್ಯರ ಅರಸನಾಗುವಿ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆಯಾದ ಸೌಲನೂ ತಿಳಿದುಕೊಂಡಿದ್ದಾನೆ” ಎಂದು ಹೇಳಿ, ದೇವರಲ್ಲಿ ಅವನನ್ನು ಬಲಪಡಿಸಿದನು.