2 ಪೂರ್ವ 30:9
2 ಪೂರ್ವ 30:9 IRVKAN
ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”