2 ಅರಸು 18:5
2 ಅರಸು 18:5 IRVKAN
ಹಿಜ್ಕೀಯನು ಇಸ್ರಾಯೇಲರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಹಿಂದೆಯೂ ಇರಲಿಲ್ಲ, ಆಮೇಲೂ ಇರಲಿಲ್ಲ.