YouVersion Logo
Search Icon

2 ಅರಸು 19:15

2 ಅರಸು 19:15 IRVKAN

ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.