2 ಅರಸು 2:14
2 ಅರಸು 2:14 IRVKAN
“ಎಲೀಯನ ದೇವರಾದ ಯೆಹೋವನೆಲ್ಲಿ?” ಎಂದು ಅಂದುಕೊಂಡು, ಆ ಕಂಬಳಿಯಿಂದ ನೀರನ್ನು ಹೊಡೆಯಲು ಅದು ಎರಡು ಭಾಗವಾಯಿತು. ಎಲೀಷನು ಹೊಳೆಯನ್ನು ದಾಟಿಹೋದನು.