2 ಅರಸು 2:8
2 ಅರಸು 2:8 IRVKAN
ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಚಿ ಅದರಿಂದ ನೀರನ್ನು ಹೊಡೆಯಲು ನೀರು ಎರಡು ಭಾಗವಾಯಿತು. ಇಬ್ಬರೂ ಒಣನೆಲದ ಮೇಲೆ ನಡೆದುಕೊಂಡು ಯೊರ್ದನನ್ನು ದಾಟಿದರು.