YouVersion Logo
Search Icon

2 ಅರಸು 20:1

2 ಅರಸು 20:1 IRVKAN

ಆ ಕಾಲದಲ್ಲಿ ಹಿಜ್ಕೀಯನನ್ನು ಮರಣಕರವಾದ ರೋಗವು ಬಾಧಿಸಿತು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “‘ನಿನ್ನ ಮನೆಯ ಕಾರ್ಯಗಳನ್ನೆಲ್ಲಾ ಕ್ರಮಪಡಿಸಿ ಸೂಕ್ತಮಾಡಿಕೋ, ನೀನು ಮರಣ ಹೊಂದುವಿ’ ಎಂದು ಯೆಹೋವನು ತಿಳಿಸಿದ್ದಾನೆ” ಎಂದು ಹೇಳಿದನು.