YouVersion Logo
Search Icon

2 ಅರಸು 20:5

2 ಅರಸು 20:5 IRVKAN

“ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.