ಅ. ಕೃ. 11:26
ಅ. ಕೃ. 11:26 IRVKAN
ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.