ಅ. ಕೃ. 12:7
ಅ. ಕೃ. 12:7 IRVKAN
ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.