YouVersion Logo
Search Icon

ಅ. ಕೃ. 3:7-8

ಅ. ಕೃ. 3:7-8 IRVKAN

ಅವನನ್ನು ಬಲಗೈಹಿಡಿದು ಎತ್ತಿದನು. ತಕ್ಷಣವೇ ಅವನ ಅಂಗಾಲುಗಳಿಗೆ, ಮುಂಗಾಲುಗಳಿಗೆ ಹಾಗು ಹಿಮ್ಮಡಿಗಳಿಗೂ ಬಲಬಂದಿತು. ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ, ಕುಣಿಯುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು.