YouVersion Logo
Search Icon

ಅ. ಕೃ. 5:38-39

ಅ. ಕೃ. 5:38-39 IRVKAN

ಹೀಗಿರುವುದರಿಂದ ನಾನು ನಿಮಗೆ ಹೇಳುವುದೇನಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ. ಏಕೆಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವುದು; ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ” ಎಂದು ಹೇಳಿದನು.