YouVersion Logo
Search Icon

ಅ. ಕೃ. 6:3-4

ಅ. ಕೃ. 6:3-4 IRVKAN

ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ, ಜ್ಞಾನಸಂಪನ್ನರೂ ಮತ್ತು ಒಳ್ಳೆಯ ಸಾಕ್ಷಿಯನ್ನುಳಿಸಿಕೊಂಡಿರುವ ಏಳು ಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ. ಅವರನ್ನು ಈ ಕೆಲಸಕ್ಕಾಗಿ ನೇಮಿಸುವೆವು. ನಾವಾದರೋ ಪ್ರಾರ್ಥನೆಯನ್ನೂ, ವಾಕ್ಯೋಪದೇಶವನ್ನೂ ಮಾಡುವುದರಲ್ಲಿ ನಿರತರಾಗಿರುವೆವು” ಎಂದು ಹೇಳಿದರು.